27 C
Hubli
ಮೇ 25, 2024
eNews Land
ಸಣ್ಣ ಸುದ್ದಿ

ಮಾ.30 ರಂದು ವಧಾಲಯ, ಮಾಂಸದ ಅಂಗಡಿ ಬಂದ್

ಇಎನ್ಎಲ್ ಹುಬ್ಬಳ್ಳಿ: ಮಾ.30 ರಂದು ಶ್ರೀ ರಾಮ ನವಮಿ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ವೀಕ್ಷಿಸಿದ ಗೃಹಲಕ್ಷ್ಮೀಯರು

eNEWS LAND Team

ಹುಬ್ಬಳ್ಳಿ: ಎಪಿಎಮ್’ಸಿಯಲ್ಲಿ ವ್ಯಾಪಾರಸ್ಥರ ಸಂಘದ ಕಟ್ಟಡದಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ

eNEWS LAND Team

ಅಣ್ಣಿಗೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ

eNEWS LAND Team