22 C
Hubli
ಅಕ್ಟೋಬರ್ 1, 2023
eNews Land
ಸಣ್ಣ ಸುದ್ದಿ

ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಇಎನ್ಎಲ್ ಬ್ಯೂರೋ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಮನಸುಖ್ ಮಾಂಡವಿಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಂಸದ ಶಿವಕುಮಾರ್ ಉದಾಸಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಅನಿಲ್ ಕುಮಾರ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಹುಬ್ಬಳ್ಳಿ ನಗರ ದಿನಪತ್ರಿಕೆ ವಿತರಕ ವಿನಾಯಕ ಚಿಲ್ಲಾಳ ನಿಧನ

eNEWS LAND Team

ಹುಬ್ಬಳ್ಳಿ ವಾ.ಕ.ರ.ಸಾ.ಸಂಸ್ಥೆಯಲ್ಲಿ : ವಾಲ್ಮೀಕಿ ಜಯಂತಿ

eNEWS LAND Team

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

eNEWS LAND Team