27 C
Hubli
ಮೇ 4, 2024
eNews Land
ಸಣ್ಣ ಸುದ್ದಿ

ನೇರ ಸಂದರ್ಶನ: ಇನ್ನೊವಾಸೋರ್ಸ್ ಸರ್ವಿಸ್ ಪ್ರೈ.ಲಿ

ಇಎನ್ಎಲ್ ಹುಬ್ಬಳ್ಳಿ: ಇಲ್ಲಿನ ನವನಗರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಛೇರಿ ವತಿಯಿಂದ ದಿ.ಜೂ.16 ರಂದು ಇನ್ನೊವಾಸೋರ್ಸ್ ಸರ್ವಿಸ್ ಪ್ರೈ.ಲಿ ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿ  ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 02:00 ಗಂಟೆಯವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ರಿಲೇಷನ್‌ಶೀಪ್ ಎಕ್ಸಿಕ್ಯೂಟಿವ್, Relationship Executive ಮತ್ತು ಟೀಮ್ ಲೀಡರ್ Team Leader, ಹುದ್ದೆಗೆ ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಲಿದ್ದಾರೆ. ಆದ ಕಾರಣ ಪಿಯುಸಿ, ಹಾಗೂ ಯಾವುದೇ ಪದವೀಧರ any graduate ಅಭ್ಯರ್ಥಿಗಳು 18 ರಿಂದ 35 ವಯೋಮಿತಿ ಇರುವ ಸಂದರ್ಶನಕ್ಕೆ ಹಾಜರಾಗಬಹುದು. ಸದರಿ ಸಂದರ್ಶನಕ್ಕೆ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ತಮ್ಮ 1 ಭಾವಚಿತ್ರ, ಫೋಟೋ, ಆಧಾರ ಕಾರ್ಡ aadhar card, ಬಯೋಡಾಟಾ Biodata (Resume) ನ್ನು ಪ್ರತಿಯೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2225288, 9480869880, 8453208555, 8197440155 ನ್ನು ಬೆಳಿಗ್ಗೆ 10:00 ರಿಂದ ಸಾಯಂಕಾಲ 05:30 ರ ವರೆಗೆ ಸಂಪರ್ಕಿಸಲು ತಿಳಿಸಲಾಗಿದೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಈ ಕೆಳಗೆ ನಮೂದಿಸಿರುವ ವೆಬ್ ಲಿಂಕ್ https://surveyheart.com/form/643ce5a6bc01c4083b072455 ಮೂಲಕ ನೋಂದಣಿ ಮಾಡಿಕೊಂಡು ಹಾಜರಾಗತಕ್ಕದ್ದು.

Related posts

21ರಂದು ಡಾ.ಗಂಗೂಬಾಯಿ ಹಾನಗಲ್ ಪುಣ್ಯಸ್ಮರಣೆ ಸಂಗೀತೋತ್ಸವ

eNEWS LAND Team

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ‌ಗೆ ಸನ್ಮಾನ, ಯಾಕೆ ಗೊತ್ತಾ?

eNEWS LAND Team

ಪುರಸಭೆ ತಾ.ಪಂ ಕಛೇರಿಯಲ್ಲಿ ಗಾಂಧೀಜಿ ಶಾಸ್ತ್ರೀಜಿ ಜಯಂತಿ

eNEWS LAND Team