29 C
Hubli
ಸೆಪ್ಟೆಂಬರ್ 26, 2023
eNews Land
ಸಣ್ಣ ಸುದ್ದಿ

21ರಂದು ಡಾ.ಗಂಗೂಬಾಯಿ ಹಾನಗಲ್ ಪುಣ್ಯಸ್ಮರಣೆ ಸಂಗೀತೋತ್ಸವ

ಇಎನ್ಎಲ್ ಹುಬ್ಬಳ್ಳಿ: ಪದ್ಮವಿಭೂಷಣ ಡಾ.ಗಂಗೂಬಾಯಿ ಹಾನಗಲ್ ಅವರ 13 ನೇ ಪುಣ್ಯತಿಥಿ ಅಂಗವಾಗಿ, ಜುಲೈ 21 ರಂದು ಬೆಳಿಗ್ಗೆ 8 ಗಂಟೆಗೆ ಉಣಕಲ್ಲಿನ ಡಾ.ಗಂಗೂಬಾಯಿ ಹಾನಗಲ್ ಗುರುಕುಲ ಟ್ರಸ್ಟ್ ( ರಿ ) ಆವರಣದಲ್ಲಿ ಪೂಜೆ, ಮುಂಜಾನೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ ವಿಶೇಷ ಸಂಗೀತೋತ್ಸವ ಕಾರ್ಯಕ್ರಮ ಗುರುಕುಲದ ವಿದ್ಯಾರ್ಥಿಗಳಿಂದ ಜರುಗಲಿದೆ ಎಂದು ಆಡಳಿತಾಧಿಕಾರಿ ಜಿ.ವಿ.ಪಾಟೀಲ ಪ್ರಕಟಣೆಗೆ ತಿಳಿಸಿದ್ದಾರೆ.

Related posts

ನೇರ ಸಂದರ್ಶನ: ಇನ್ನೊವಾಸೋರ್ಸ್ ಸರ್ವಿಸ್ ಪ್ರೈ.ಲಿ

eNEWS LAND Team

ಬೇಗೂರು ಗ್ರಾಪಂ ಸದಸ್ಯರಿಗೆ ಸನ್ಮಾನ: ಶಾಸಕ ನಿಂಬಣ್ಣವರ

eNEWS LAND Team

ಹಳ್ಳಿಕೇರಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

eNewsLand Team