28 C
Hubli
ಸೆಪ್ಟೆಂಬರ್ 21, 2023
eNews Land
ಸಣ್ಣ ಸುದ್ದಿ

ಅಣ್ಣಿಗೇರಿಯಲ್ಲಿ ಕನ್ನಡ ಗೀತ ಗಾಯನ

  • ಅಣ್ಣಿಗೇರಿ : ಪಟ್ಟಣದ ಪಂಪ ಸ್ಮಾರಕ ಭವನದಲ್ಲಿ ತಾಲೂಕಾಡಳಿತದಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು .ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರು ಭಾಗವಹಿಸಿದ್ದರು ಹಾಗೂ ವಿದ್ಯಾರ್ಥಿಗಳು ನೃತ್ಯ ರೂಪಕಗಳ ಮೂಲಕ ಕನ್ನಡ ಗೀತೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮಂಜುನಾಥ್ ಅಮಾಸಿ ಜ್ಯೋತಿ ಬೆಳಗಿಸುವುದರ ಮೂಲಕ ಕನ್ನಡ ಗೀತೆ-ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಕನ್ನಡ ಸಂಕಲ್ಪ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು .ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಕೆಎಫ್ ಕಟಗಿ , ಮಾಜಿ ಕ್ರೆಡಿಲ್ ಅಧ್ಯಕ್ಷ ಷಣ್ಮುಖ ಗುರಿಕಾರ,ಆದಿಕವಿ ಪಂಪ ಕನ್ನಡ ಬಳಗದ ಅಧ್ಯಕ್ಷ ವೀರೇಶ್ ಕುಬಸದ ,ಖಜಾನೆ ಅಧಿಕಾರಿ ಚಿಕ್ಕಣ್ಣವರ, ಆಡಳಿತ ವರ್ಗ,ಸಾರ್ವಜನಿಕರು, ಹಾಗೂ ಉಪಸ್ಥಿತರಿದ್ದರು.

 

Related posts

ಕಲಘಟಗಿ ಹಾಗೂ ಅಳ್ನಾವರ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ

eNewsLand Team

ಕ್ರಿಕೆಟ್ ಬೆಟ್ಟಿಂಗ್; ಇಬ್ಬರು ಗಡಿಪಾರು!!

eNEWS LAND Team

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನಕ್ಕೆ ಭೂಮಿಪೂಜೆ

eNEWS LAND Team