34 C
Hubli
ಮಾರ್ಚ್ 23, 2023
eNews Land
ಸಣ್ಣ ಸುದ್ದಿ

ನೆರವಿಗೆ ಧಾವಿಸಿದ ಸಂಸದ ಪ್ರತಾಪ್ ಸಿಂಹ

Listen to this article

ಇಎನ್ಎಲ್ ಡೆಸ್ಕ್

ರಾಮನಗರ : ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಕಂಡ ತಕ್ಷಣ ಸಂಸದ ಪ್ರತಾಪ ಸಿಂಹ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಚನ್ನಪಟ್ಟಣದ ಹೊರವಲಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುದುಗೆರೆ ಬಳಿ ಹೋಟೆಲ್ ವೊಂದರಲ್ಲಿ ಪ್ರತಾಪ ಸಿಂಹ ಅವರು ಊಟ ಮಾಡುತ್ತಿದ್ದ ವೇಳೆ ಅಪಘಾತದ ಸದ್ದು ಕೇಳಿಸಿದೆ. ತಕ್ಷಣ ಹೊರ ಬಂದು ನೋಡಿದಾಗ ಕಾರೊಂದು ಪಲ್ಟಿಯಾಗಿತ್ತು. ಗಾಯಳುಗಳನ್ನ ಆಸ್ಪತ್ರೆಗೆ ಸೇರಿಸಲು ಅವರು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಾರಿನ ಟೈರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.

Related posts

ಅಣ್ಣಿಗೇರಿ ಪಂಚಮಸಾಲಿ ಅಧ್ಯಕ್ಷ ದೇಸಾಯಿ

eNEWS LAND Team

ಮನೆ ಮನೆಗೆ ಗಂಗೆ ಉತ್ತಮ ಯೋಜನೆ: ಸಿ.ಎಂ.ನಿಂಬಣ್ಣವರ

eNEWS LAND Team

ಸಿಎ ಪಾಸಾದ ತುಮರಿಕೊಪ್ಪ ಪ್ರತಿಭೆ: ಕ್ಲೇವನ್ ಡಯಾಸ್

eNEWS LAND Team