ಇಎನ್ಎಲ್ ಧಾರವಾಡ: ಹುಬ್ಬಳ್ಳಿ ನಗರ ಜಿಲ್ಲಾ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಅರವಿಂದ ಪಾಟೀಲ್ ನೇಮಕ ಆಗಿದ್ದಾರೆ. ರಾಜ್ಯ ಎನ್.ಎಸ್.ಯು.ಐ ಅಧ್ಯಕ್ಷ ಕೀರ್ತಿ ಗಣೇಶ ಹೊಸ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
previous post
next post