ಇಎನ್ಎಲ್ ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.
ಮಂಗಳವಾರ ಸಂಜೆ ದೇವರ ರಥೋತ್ಸವ ಪಲ್ಲಕ್ಕಿ ಉತ್ಸವ, ಕೆಂಡ ಹಾಯುವ ಸಂಪ್ರದಾಯ ಭಕ್ತಿಯಿಂದ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡು ದೇವರಿಗೆ ಭಕ್ತಿ ಸಮರ್ಪಿಸಿದರು.