ಇಎನ್ಎಲ್ ಅಣ್ಣಿಗೇರಿ: ಅಖಿಲ ಭಾರತ ಜಾಗತಿಕ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಅಣ್ಣಿಗೇರಿ ತಾಲೂಕಿನ ಅಧ್ಯಕ್ಷರನ್ನಾಗಿ ಮಹೇಶಗೌಡ ರಾವಸಾಹೇಬ ದೇಸಾಯಿ ಆಯ್ಕೆ ಮಾಡಿ ಆದೇಶ ನೀಡಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳು, ರಾಜ್ಯಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಸೂಚನೆ ಮೇರೆಗೆ ನೇಮಕ ಮಾಡಿದೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸೇವಾಶಕ್ತರಾಗಿ ಮುನ್ನಡೆಸಬೇಕೆಂದು ಹಾರೈಸಿ ಅಣ್ಣಿಗೇರಿ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು, ಹಿತೈಷಿಗಳು ಅಭಿನಂದಿಸಿದ್ದಾರೆ.
previous post
next post