28 C
Hubli
ಸೆಪ್ಟೆಂಬರ್ 21, 2023
eNews Land
ಸಣ್ಣ ಸುದ್ದಿ

ಅಣ್ಣಿಗೇರಿ: ಪುರಸಭೆ ಬಜೆಟ್ ಪೂರ್ವಭಾವಿ ಸಭೆ ಫೆ.18ಕ್ಕೆ

ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ಪುರಸಭೆ ಸಭಾಭವನದಲ್ಲಿ ಬೆಳಿಗ್ಗೆ 11:00 ಗಂಟೆಗೆ 2022-23 ನೇ ಸಾಲಿನ ಆಯ-ವ್ಯಯ ಕುರಿತು ಬಜೆಟ್ ಪೂರ್ವಭಾವಿ ಸಭೆ ಫೆ.18ರಂದು ಆಯೋಜಿಸಲಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ ಬರುವ ಗಣ್ಯವ್ಯಕ್ತಿಗಳು, ಗಣ್ಯವರ್ತಕರು, ಸಂಘಸoಸ್ಥೆಗಳ ಪದಾಧಿಕಾರಿಗಳು, ಸಭೆಯಲ್ಲಿ ಉಪಸ್ಥಿತರಿದ್ದು, ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಲು ಮುಖ್ಯಾಧಿಕಾರಿ ಕೆ.ಎಫ್.ಕಟಗಿ ತಿಳಿಸಿದ್ದಾರೆ.

Related posts

ಹಳೇ ಹುಬ್ಬಳ್ಳಿ ವೀರಭದ್ರೇಶ್ವರ ಜಾತ್ರೆ!

eNEWS LAND Team

ಜ.03 ರಂದು ಕುರುಬ ಸಂಘದ ಚುನಾವಣೆ ಸಭೆ

eNEWS LAND Team

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಂಜಯ ಕಪಟಕರ್ ನೇಮಕ

eNEWS LAND Team