23 C
Hubli
ಜುಲೈ 23, 2024
eNews Land
ಸಣ್ಣ ಸುದ್ದಿ

ಅಣ್ಣಿಗೇರಿ ಅಮೃತೇಶ್ವರ ಕಾಲೇಜ್ ಸೀಲ್ ಡೌನ್

ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ಅಣ್ಣಿಗೇರಿ ಶಿಕ್ಷಣ ಸಂಸ್ಥೆಯ ಅಮೃತೇಶ್ವರ ಮಹಾವಿದ್ಯಾಲಯದ ಎಲ್ಲಾ ವಿಭಾಗಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಗೂ ಶಿಕ್ಷಕರ ವೃಂದವನ್ನು ಆರೋಗ್ಯ ಇಲಾಖೆಯವರು ಕೋರೋನಾ ಟೆಸ್ಟ್ ಮಾಡಿದ್ದು, ಕೆಲವು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ, ಪೊಸಿಟಿವ್ ಧೃಢಪಟ್ಟಿರುವುದರಿಂದ ಅಣ್ಣಿಗೇರಿ ತಹಶೀಲ್ದಾರ ಮಂಜುನಾಥ ಅಮಾಸಿ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಮಾಯಾಚಾರಿ ನವಲಗುಂದ ಅವರ ಆದೇಶ ಪ್ರಕಾರ ಜ 24 ರಿಂದ ಜ.30 ರವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಆ ನಿಮಿತ್ಯ ಮಹಾವಿದ್ಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.

Related posts

ಪರಶುರಾಮ ಹುಲಿಹೊಂಡ: ಶ್ರೀ ಸಿದ್ಧಾರೂಢ ರಾಜ್ಯ ಪ್ರಶಸ್ತಿಗೆ ಆಯ್ಕೆ

eNEWS LAND Team

ಅಣ್ಣಿಗೇರಿ: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಜಯಂತಿ

eNewsLand Team

Reels (ವಿಡಿಯೋ) ಮಾಡಲು ಸ್ಪರ್ಧೆ!! ಇಲ್ಲಿದೆ ನೋಡಿ

eNEWS LAND Team