29 C
Hubli
ಮೇ 3, 2024
eNews Land
ಸಣ್ಣ ಸುದ್ದಿ

ಶಿಶ್ವಿನಹಳ್ಳಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸ್ಥಾನಕ್ಕೆ ಆಯ್ಕೆ

ಇಎನ್ಎಲ್ಅಣ್ಣಿಗೇರಿ:: ತಾಲೂಕಿನ ಶಿಶ್ವಿನಹಳ್ಳಿ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ  ಚೆನ್ನವ್ವ ಕಾಳಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಶಿವಪ್ಪ ಓಲೇಕಾರ ಬಹುಮತದೊಂದಿಗೆ ಆಯ್ಕೆಯಾದರು. ಗ್ರಾಪಂ ಸದಸ್ಯರು, ತಾಪಂ ಅಧಿಕಾರಿಗಳು, ಸಿಬ್ಬಂದಿವರ್ಗ,  ಮುಖಂಡರು, ಅಭಿನಂದಿಸಿದರು.

Related posts

ನಮ್ಮ ನಡೆ ಪ್ರಕೃತಿ ಕಡೆ ಜಾಥಾ

eNewsLand Team

ಅಣ್ಣಿಗೇರಿ: ವಸತಿ ಯೋಜನೆಗಳಿಗೆ ಅರ್ಜಿ ಅಹ್ವಾನ

eNEWS LAND Team

ಆತ್ಮಾಭಿಮಾನದಿಂದ ನನಗೆ ಮತ ನೀಡಿ: ಬಸವರಾಜ ಹೊರಟ್ಟಿ

eNEWS LAND Team