24 C
Hubli
ಅಕ್ಟೋಬರ್ 7, 2022
eNews Land
ಸಣ್ಣ ಸುದ್ದಿ

ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

Listen to this article

ಸೆ.13.ಮತ್ತು 14ರಂದು ಚನ್ನಾಪೂರ, ರಾಮಾಪೂರ, ಚವರಗುಡ್ಡ ಗ್ರಾಮ ಸಭೆ

ಇಎನ್ಎಲ್ ಧಾರವಾಡ: 2022ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ತಹಸೀಲ್ದಾರ ಪ್ರಕಾಶ ನಾಶಿ

ಅರ್ಹ ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಆಧಾರ್ ನಂಬರ್ ಮತ್ತು ಆಧಾರ್ ನಂಬರ್ ಲಿಂಕ್ ಆದ  ಬ್ಯಾಂಕ್ ಖಾತೆಯ ದೃಢೀಕೃತ ಪ್ರತಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬಹುದು.

ರೈತ ಹಾಗೂ ರೈತ ಮಹಿಳೆಯರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದೂರವಾಣಿ 0836-2447201, 2440194, 2278066, 08370-284159, 08304-290464, 08380-229937. ಸಂಪರ್ಕಿಸಬಹುದು ಎಂದು ಪ್ರಕಟಣೆಗೆ ತಿಳಿಸಿದೆ.

Related posts

ತ್ಯಾಗವೀರ ದಾನಿ ಲಿಂಗರಾಜ ದೇಸಾಯಿ ಜಯಂತಿ

eNEWS LAND Team

ಅಣ್ಣಿಗೇರಿ: ವಸತಿ ಯೋಜನೆಗಳಿಗೆ ಅರ್ಜಿ ಅಹ್ವಾನ

eNEWS LAND Team

ಆಸ್ಪತ್ರೆಯಲ್ಲಿ ಬೆಂಕಿ ಅವಘಡ!!

eNEWS LAND Team