29 C
Hubli
ಸೆಪ್ಟೆಂಬರ್ 26, 2023
eNews Land
ಸಣ್ಣ ಸುದ್ದಿ

15 ರಿಂದ 18 ವರ್ಷದವರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ

ಇಎನ್ಎಲ್ ಬಾಗಲಕೋಟೆ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕಾಕರಣದ ಅಂಗವಾಗಿ ಜ.03ರಂದು ಬೆಳಿಗ್ಗೆ 8 ಗಂಟೆಗೆ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯಲ್ಲಿ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ತಿಳಿಸಿದ್ದಾರೆ.

Related posts

ಅಣ್ಣಿಗೇರಿ: ಮಜ್ಜಿಗುಡ್ಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

eNEWS LAND Team

ಹುಬ್ಬಳ್ಳಿ ನಗರ ದಿನಪತ್ರಿಕೆ ವಿತರಕ ವಿನಾಯಕ ಚಿಲ್ಲಾಳ ನಿಧನ

eNEWS LAND Team

ಡಿ.10 ರಂದು ಮದ್ಯ ಮಾರಾಟ ನಿಷೇಧ

eNEWS LAND Team