ಮೇ 3, 2024
eNews Land
ಸಣ್ಣ ಸುದ್ದಿ

ತುಪ್ಪದಕುರಹಟ್ಟಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ

ಇಎನ್ಎಲ್ಅಣ್ಣಿಗೇರಿ: ತಾಲೂಕಿನ ತುಪ್ಪದಕುರಹಟ್ಟಿ ಗ್ರಾಪಂ ಅಧ್ಯಕ್ಷರ ಉಪಾಧ್ಯಕ್ಷರ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ರಾಮರಡ್ಡಿ ಬಸವರಡ್ಡಿ ಕಿರೇಸೂರ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆರಹಿಮಾನಬಿ ರಮಜಾನಸಾಬ ಬಡೇಖಾನವರ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಗ್ರಾಪಂ ಸದಸ್ಯರು, ಮುಖಂಡರು, ಸಿಬ್ಬಂದಿವರ್ಗ ಅಭಿನಂದಿಸಿದರು.

Related posts

ಸರ್ಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸೂಚನೆ: ಜಿ.ಪಂ.ಸಿಇಓ ಡಾ.ಬಿ.ಸುಶೀಲಾ

eNEWS LAND Team

15 ರಿಂದ 18 ವರ್ಷದವರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ

eNEWS LAND Team

ನಿವೃತ್ತ ನೌಕರರ ಸಮಸ್ಯೆಗೆ ಮುಂದಿನ ದಿನಗಳಲ್ಲಿ ಸರಕಾರಕ್ಕೆ ಮನವಿ ನೀಡಲು ನಿರ್ಧಾರ.

eNEWS LAND Team