24 C
Hubli
ಸೆಪ್ಟೆಂಬರ್ 27, 2023
eNews Land
ಸಣ್ಣ ಸುದ್ದಿ

ಬೆಳ್ಳಂಬೆಳಗ್ಗೆ ಮಹಾನಗರ ಪಾಲಿಕೆ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದೆ.

ಹುಬ್ಬಳ್ಳಿ :

ವಿದ್ಯಾನಗರದ ಫುಡ್ಸ್ ವಿಲ್ಲಾದ ಅತಿಕ್ರಮಣ ಭಾಗವನ್ನು ಜೆಸಿಬಿ‌ ಬಳಸಿ ತೆರವು ಮಾಡಲಾಗುತ್ತಿದೆ. ಫುಟ್ ಪಾತ್ ಅತಿಕ್ರಮಿಸಿ ಕಟ್ಟಡ ನಿರ್ಮಿಸಲಾಗಿತ್ತು ಎಂಬ ದೂರು ಪಾಲಿಕೆಗೆ ಬಂದಿತ್ತು.

ವಲಯ ಕಚೇರಿ ಆಯುಕ್ತರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Related posts

ಪರಶುರಾಮ ಹುಲಿಹೊಂಡ: ಶ್ರೀ ಸಿದ್ಧಾರೂಢ ರಾಜ್ಯ ಪ್ರಶಸ್ತಿಗೆ ಆಯ್ಕೆ

eNEWS LAND Team

ಉಣಕಲ್ ಕೆರೆಯನ್ನು ಶ್ರೀ ಚನ್ನಬಸವ ಸಾಗರವೆಂದು ನಾಮಕರಣ ಮಾಡಿ

eNEWS LAND Team

SWR: RESCHEDULING / REGULATION OF TRAIN ರೈಲು ತಡವಾಗಿ ಪ್ರಾರಂಭ / ನಿಯಂತ್ರಣ

eNewsLand Team