23.9 C
Hubli
ಏಪ್ರಿಲ್ 1, 2023
eNews Land
ಸಣ್ಣ ಸುದ್ದಿ

ಅಭಿವೃದ್ಧಿಗೆ ಮತ ನೀಡಿ : ಸಿಎಂ ಬೊಮ್ಮಾಯಿ

Listen to this article

 

ಸಿಂಧಗಿ : ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಕನ್ನೊಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ಬಿಜೆಪಿ ಮುಖಂಡರ ಜತೆ ಮುಖ್ಯಮಂತ್ರಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಅಭಿವೃದ್ಧಿಗೆ ಮತ ನೀಡಿ ಎಂದು ಕೋರಿದರು.

Related posts

ಐ.ಟಿ.ಐ: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ

eNEWS LAND Team

ಉಣಕಲ್ ಕೆರೆಯನ್ನು ಶ್ರೀ ಚನ್ನಬಸವ ಸಾಗರವೆಂದು ನಾಮಕರಣ ಮಾಡಿ

eNEWS LAND Team

ಅಣ್ಣಿಗೇರಿ ತಾಲೂಕ ಫಾರ್ಮರ್ಸ್ ಪ್ರೋಡ್ಯುಸರ್ ಕಂಪನಿಗೆ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ

eNEWS LAND Team