26 C
Hubli
ಮೇ 25, 2024
eNews Land
ಸಣ್ಣ ಸುದ್ದಿ

ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ ಆರಂಭ; ಉತ್ಸಾದಿಂದ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಮತದಾರ

ಇಎನ್ಎಲ್ ಧಾರವಾಡ: ಜಿಲ್ಲೆಯ ಎಲ್ಲ 1642 ಮತಗಟ್ಟೆಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ಮತದಾನ ಆರಂಭವಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಡೆ ಮತದಾರರು ಉತ್ಸಾದಿಂದ ಮತಗಟ್ಟೆಗೆ ಬಂದು, ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಆಹಾರಧಾನ್ಯ ವರ್ತಕರ ಸಂಘದಿoದ ವ್ಯಾಪಾರಸ್ಥರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

eNEWS LAND Team

ಅಣ್ಣಿಗೇರಿಯಲ್ಲಿ ರಾಷ್ಟೀಯ ಸೇವಾ ಯೋಜನೆ ವಿಶೇಷ ಶಿಬಿರ

eNEWS LAND Team

ನೇರ ಸಂದರ್ಶನ: ಇನ್ನೊವಾಸೋರ್ಸ್ ಸರ್ವಿಸ್ ಪ್ರೈ.ಲಿ

eNEWS LAND Team