24 C
Hubli
ಸೆಪ್ಟೆಂಬರ್ 27, 2023
eNews Land
ಆಧ್ಯಾತ್ಮಿಕ ಸುದ್ದಿ

ಶ್ರೀಕೃಷ್ಣಮಠಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ

ಇಎನ್ಎಲ್ ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಇವರು ಆಗಮಿಸಿ ದೇವರ ದರ್ಶನ ಪಡೆದರು. 

ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ .

ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್,ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶ್ರೀಕೃಷ್ಣ ಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Related posts

ಟ್ವಿಟರ್ ಹೊಸ ಸಿಇಒ ಪರಾಗ್ ಸಂಬ್ಳ ಗೊತ್ತಾದ್ರೆ ದಂಗಾಗ್ತೀರಿ!!

eNewsLand Team

ಬಿಜೆಪಿ 13 ಆಕಾಂಕ್ಷಿಗಳಿಂದ ಬಂಡಾಯದ ಬಾಂಬ್ ಸ್ಫೋಟ: ಯಾರಿಗೆ ಎಫೆಕ್ಟ್; ?

eNEWS LAND Team

ತಂದೆ-ತಾಯಿ ಜೀವಂತ ದೇವರು ಪೂಜ್ಯತೆಯಿಂದ ಕಾಣಿರಿ : ಬಸವಲಿಂಗಸ್ವಾಮಿ

eNEWS LAND Team