28.6 C
Hubli
ಏಪ್ರಿಲ್ 20, 2024
eNews Land
ಆಧ್ಯಾತ್ಮಿಕ ಸಣ್ಣ ಸುದ್ದಿ

ಹಳೇ ಹುಬ್ಬಳ್ಳಿ ಶ್ರೀ ವೀರಭದ್ರೇಶ್ವ ಪಲ್ಲಕ್ಕಿ ಉತ್ಸವಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ

ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಹಳೇ-ಹುಬ್ಬಳ್ಳಿಯ ಶ್ರೀ ವೀರಭದ್ರೇಶ್ವ ದೇವಸ್ಥಾನದ ಮಹಾರಥೋತ್ಸವದ ಅಂಗವಾಗಿ ಮಂಗಳವಾರ ಬೆಳ್ಳಿಗ್ಗೆ ನಡೆದ ಭವ್ಯ ಶೋಭಾ ಯಾತ್ರೆ ಮತ್ತು ಶ್ರೀ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು.

ವೀರಭದ್ರದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಲೋಕ ಕಲ್ಯಾಣಾರ್ಥವಾಗಿ ನಡೆದ ಮಂಗಳ ಕಾರ್ಯಗಳು ಸಾಂಗವಾಗಿ ಸಾಗಲಿ. ಉತ್ತಮ ಮಳೆ, ಬೆಳೆಯಾಗಿ ನಾಡಿನ ಸಮಸ್ತ ಜನರಿಗೂ ಒಳಿತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಭದ್ರೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಚಂದ್ರಶೇಖರ ಮಟ್ಟಿ, ಬಸವರಾಜ ಕಲ್ಯಾಣ ಶೆಟ್ಟರ್, ಪಾಲಿಕೆ ಮಾಜಿ ಸದಸ್ಯ ಬಶೀರ್ ಗುಡಮಾಲ್, ಸೇರಿದಂತೆ ಮೊದಲಾದವರು ಇದ್ದರು.

Related posts

ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ತಹಸೀಲ್ದಾರ ಪ್ರಕಾಶ ನಾಶಿ

eNEWS LAND Team

ಹಳೇ ಹುಬ್ಬಳ್ಳಿ ವೀರಭದ್ರೇಶ್ವರ ಜಾತ್ರೆ

eNEWS LAND Team

ಸಿದ್ಧೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರ

eNewsLand Team