ನವೆಂಬರ್ 28, 2022
eNews Land
ಕ್ರೀಡೆ ಸಣ್ಣ ಸುದ್ದಿ

ವಿಶ್ವ ಪ್ರೀಮಿಯರ್ 10K RUN ಗೆ ಚಾಲನೆ ನೀಡಿದ: ಸಿಎಂ ಬೊಮ್ಮಾಯಿ

Listen to this article

ಇಎನ್ಎಲ್ ಬೆಂಗಳೂರು: ಇಂದು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಟಿಸಿಎಸ್ ಸಂಸ್ಥೆ ಆಯೋಜಿಸಿದ್ದ ವಿಶ್ವ ಪ್ರೀಮಿಯರ್ 10K RUN ಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ, ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರು ಡಾ. ನಾರಾಯಣಗೌಡ ಮತ್ತು ಇತರರು ಉಪಸ್ಥಿತರಿದ್ದರು.

Related posts

ಮಸ್ಕಿ: ಬಸಾಪುರದಲ್ಲಿ ನರೇಗಾ ಕಾರ್ಯಾಗಾರ

eNEWS LAND Team

ಸಂಶಿ ಬಸ್ ನಿಲ್ದಾಣದಲ್ಲಿ ದಿಢೀರ್ ಪ್ರತಿಭಟನೆ

eNEWS LAND Team

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

eNEWS LAND Team