27 C
Hubli
ಡಿಸೆಂಬರ್ 7, 2023
eNews Land
ಕ್ರೀಡೆ

ಯಾರೀತ ಭಾರತದ 71ನೇ ಗ್ರ್ಯಾಂಡ್‌ಮಾಸ್ಟರ್?

ಇಎನ್ಎಲ್ ಸ್ಪೋರ್ಟ್ಸ್ ಬ್ಯೂರೋ

ಮಹಾರಾಷ್ಟ್ರದ ನಾಗ್ಪುರದ ಸಂಕಲ್ಪ್‌ ಗುಪ್ತಾ ಅವರು ಭಾರತದ 71ನೇ ಗ್ರ್ಯಾಂಡ್‌ಮಾಸ್ಟರ್ ಆಗಿದ್ದಾರೆ. ಸರ್ಬಿಯಾದ ಅರಂಜೆಲೊವಾಕ್‌ನಲ್ಲಿ ನಡೆದ ಜಿಎಂ ಆಸ್ಕ್‌ 3 ರೌಂಡ್ ರಾಬಿನ್ ಟೂರ್ನಿಯಲ್ಲಿ ಎರಡನೇ ಸ್ಥಾನ ಗಳಿಸುವುದರೊಂದಿಗೆ ಅವರು ಗ್ರ್ಯಾಂಡ್‌ಮಾಸ್ಟರ್‌ ನಾರ್ಮ್‌ ಸಂಪಾದಿಸಿಕೊಂಡರು.

Related posts

ಚೊಚ್ಚಲ ಪ್ರವೇಶದಲ್ಲೇ ಗುಜರಾತ್ ಟೈಟನ್ಸ್’ಗೆ ಚಾಂಪಿಯನ್ ಪಟ್ಟ!!

eNewsLand Team

8 ವರ್ಷದಲ್ಲಿ 6 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ

eNewsLand Team

ಕಿವಿಸ್ ವೈಟ್‌ವಾಶ್; ಇಂಡಿಯಾ ವಿಶ್ವಕಪ್ ಸೋಲಿನ ಗಾಯಕ್ಕೆ ಮುಲಾಮ್!

eNewsLand Team