23.8 C
Hubli
ಮಾರ್ಚ್ 28, 2023
eNews Land
ರಾಜ್ಯ

ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

Listen to this article

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಸಿದ್ದು ಟ್ವೀಟ್ ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ

ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು

ಎಂಬುದು ನನ್ನ ಭಾವನೆ

ನನ್ನ ತಂದೆ ರಾಷ್ಟ್ರೀಯ ವಾದಿ

ಅದನ್ನು ನಾನು ಪಾಲಿಸುತ್ತೇನೆ

ಆರ್ ಎಸ್ ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ

ಅದೇನೆ ಇರಲಿ ಸಿದ್ದರಾಮಯ್ಯ ಅವರೇ, ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತ ಬಂದಿದ್ದೀರಿ

ಈಗ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ

Related posts

ಹಿಜಾಬ್ V/S ಕೇಸರಿ ಶಾಲು ; ಸಿಎಂ ಸಭೆಯಲ್ಲಿ ಹೇಳಿದ್ದೇನು?

eNEWS LAND Team

ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ವಸತಿ ಯೋಜನೆಗಳಿಗಾಗಿ 530 ಎಕರೆ ಜಮೀನು ನೀಡಿಕೆ:ಸಚಿವ ಅಶೋಕ

eNEWS LAND Team

ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿ ಪರಿಶೀಲನೆ

eNEWS LAND Team