27 C
Hubli
ಡಿಸೆಂಬರ್ 7, 2023
eNews Land
ರಾಜ್ಯ

ಆಸ್ಪತ್ರೆ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ

ಇಎನ್ಎಲ್ ಚಿಕ್ಕಬಳ್ಳಾಪುರ:

ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಅವರು ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.

ಈ ಸಂದರ್ಭದಲ್ಲಿ  ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಓದಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ. ಶಿವಕುಮಾರ ಶ್ರೀ ಹೆಸರು: ಸಿಎಂ

Related posts

ಆಡುವಾಗ ಗೆಲ್ಲಲೆಂದೇ ಆಡಬೇಕು: ಸಿಎಂ ಬೊಮ್ಮಾಯಿ

eNEWS LAND Team

ಮೂವರು ಶಿಕ್ಷಕರು ಅಮಾನತು : ಚುನಾವಣಾ ಕರ್ತವ್ಯ ಲೋಪ

eNEWS LAND Team

ಕನ್ನಡ ಸಮೃದ್ದ ತಾಂತ್ರಿಕ ಭಾಷೆಯಾಗುವ ಅಗತ್ಯವಿದೆ : ಸಚಿವ ಕತ್ತಿ

eNEWS LAND Team