22 C
Hubli
ಸೆಪ್ಟೆಂಬರ್ 11, 2024
eNews Land
ರಾಜ್ಯ

ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಸಿ.ಎಂ

ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಸಿ.ಎಂಇಎನ್ಎಲ್ ಮೈಸೂರು, ಅಕ್ಟೋಬರ್ 15:

 

ಅರಮನೆಗೆ ವಿದ್ಯುತ್ ಅಲಂಕಾರವನ್ನು

ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.

 

ಅವರು ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು.

Related posts

ವಿಪ ಚುನಾವಣೆ, ಕೊರೋನಾ ಬಗ್ಗೆ ಹುಬ್ಬಳ್ಳಿಲಿ ಸಿಎಂ ಹೇಳಿದ್ದೇನು? ಅದಕ್ಕೂ ಹೆಚ್ಚಾಗಿ ಮಾತಾಡಿದ್ದಾರೆ? ಇಲ್ನೋಡಿ

eNewsLand Team

ನೂತನ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಕಲಿಕೆಗೆ ಆದ್ಯತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

eNEWS LAND Team

ಧಾರವಾಡಕ್ಕೂ ಒಕ್ಕರಿಸಿದ ಒಮಿಕ್ರಾನ್ ! ಡಿಸಿಯೇನೋ ಯಾರೂ ಹೆದ್ರಬೇಡಿ ಅಂತಿದಾರೆ..! ಆದ್ರೆ??

eNewsLand Team