21.9 C
Hubli
ಜುಲೈ 1, 2022
eNews Land
ರಾಜ್ಯ ಸುದ್ದಿ

ವಾಲ್ಮೀಕಿ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಲಾರ್ಪಣೆ

Listen to this article

 

ವಾಲ್ಮೀಕಿ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಲಾರ್ಪಣೆ

ಹುಬ್ಬಳ್ಳಿ.ಅ.20: ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹುಬ್ಬಳ್ಳಿಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು‌. ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜುಗೌಡ, ಪೊಲೀಸ್ ಆಯುಕ್ತ ಲಾಭುರಾಮ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ತಹಶಿಲ್ದಾರರ ಪ್ರಕಾಶ್ ನಾಶಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Related posts

ಹುಬ್ಬಳ್ಳಿಲಿ ಡಿ.ಕೆ.ಶಿ, ಸಿದ್ದರಾಮಯ್ಯ ಸುಟ್ಟಿದ್ದು ಯಾಕೆ ಗೊತ್ತಾ?

eNewsLand Team

ಗೋವಾದಲ್ಲಿ ಕನ್ನಡ ಭವನ : ಸಿಎಂ ಬೊಮ್ಮಾಯಿ

eNewsLand Team

ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ: ಸಿಎಂ ಬೊಮ್ಮಾಯಿ

eNewsLand Team