24 C
Hubli
ಸೆಪ್ಟೆಂಬರ್ 27, 2023
eNews Land
ರಾಜ್ಯ

ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿ.ಎಂ

ಇಎನ್ಎಲ್ ಬೆಂಗಳೂರು, ಡಿ.8: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿರುವ ಸುದ್ದಿ ಕೇಳಿ ದಿಗ್ಭ್ರಮೆ ಹಾಗೂ ಆಘಾತ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಪಘಾತದ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪೂರ್ಣ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ. ಘಟನಾ ಸ್ಥಳದಲ್ಲಿ ಶೋಧನೆಯಾಗುತ್ತಿದ್ದು, ಬಿಪಿನ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ಇಡೀ ದೇಶ ದಿಗ್ಭ್ರಾಂತಗೊಂಡಿದೆ ಎಂದರು.

Related posts

ಅಬಲೂರ ದೇವಸ್ಥಾನ ಅಭಿವೃದ್ಧಿಗೆ ರೂ.2.75 ಕೋಟಿ ಪ್ರವಾಸೋದ್ಯಮ ಸಚಿವ- ಆನಂದಸಿಂಗ್

eNEWS LAND Team

ಸಿದ್ದು ಹೇಳಿಕೆಗೆ ಸಿಎಂ ಸವಾಲು; ಎಲ್ಲಿದೆ 2400 ಕೋಟಿ?

eNEWS LAND Team

ಸಿದ್ಧೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರ

eNewsLand Team