23 C
Hubli
ಸೆಪ್ಟೆಂಬರ್ 25, 2023
eNews Land
ರಾಜ್ಯ

ಜಪಾನ್, ಫ್ರಾನ್ಸ್ ದೂತಾವಾಸದ ಅಧಿಕಾರಿಗಳ ಜತೆ ಸಿಎಂ ಬೊಮ್ಮಾಯಿ‌ ಸೌಹಾರ್ದ ಮಾತುಕತೆ

ಇಎನ್ಎಲ್ ಬೆಂಗಳೂರು:

ಜಪಾನ್ ಕಾನ್ಸುಲೇಟ್ ಜನರಲ್ ಸುಗಿತ ಅಕಿಕೊ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಬಳಿಕ ಫ್ರಾನ್ಸ್ ದೇಶದ ಕಾನ್ಸುಲೇಟ್ ಜನರಲ್ ಥಿಯೇರಿ ಬೆರ್ತೆಲೋ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಕಾಂಗ್ರೆಸ್’ನವರು ಸುಳ್ಳು ಸುದ್ದಿ ಹರಡಿ ಸಮಾಜದಲ್ಲಿ ದ್ವೇಷ ಹುಟ್ಟಿಸುತ್ತಿದ್ದಾರೆ: ಸಿಎಂ ಬೊಮ್ಮಾಯಿ

eNEWS LAND Team

ಬಿಜೆಪಿಗೆ ನಟ ಸುದೀಪ್ ಬೆಂಬಲ: ಸಿಎಂ ಬೊಮ್ಮಾಯಿ

eNEWS LAND Team

ಜೋಗದ ವೈಭವದ ದೃಶ್ಯ ಕಣ್ತುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್

eNewsLand Team