30 C
Hubli
ಮಾರ್ಚ್ 21, 2023
eNews Land
ರಾಜ್ಯ

ಹಾನಗಲ್ ಚುನಾವಣೆ ವೇಳೆ ಡಿಕೆಶಿ ಹೇಳಿಕೆಗೆ ಜಗದೀಶ್ ಶೆಟ್ಟರ್ ತಿರುಗೇಟು

Listen to this article

ಇಎನ್ಎಲ್

ಹುಬ್ಬಳ್ಳಿ: ಹಾನಗಲ್ ಚುನಾವಣೆ ವೇಳೆ ಡಿಕೆಶಿ ಹೇಳಿಕೆಗೆ ಜಗದೀಶ್ ಶೆಟ್ಟರ್ ತಿರುಗೇಟು

ಉದಾಸಿ ಅವರು ಸಚಿವ ಸ್ಥಾನ ಸಿಗದ ಕೊರಗಿನಲ್ಲಿ ಸಾವನ್ನಪ್ಪಿದ್ದರು.
ಈ ರೀತಿ ಅಪ್ರಚಾರ ಮಾಡೋದು ಸರಿಯಲ್ಲ
ಉದಾಸಿ ಅವರು ಯಾವ ಸಂದರ್ಭದಲ್ಲಿಯೂ ಸಚಿವ ಸ್ಥಾನದ ಬಗ್ಗೆ ಚರ್ಚೆ ಮಾಡಿಲ್ಲ
ಶಾಸಕರಾಗಿ, ಹಿರಿಯರಾಗಿ ಅವರು ಕೆಲಸ ಮಾಡುತ್ತಿದ್ದರು
ಚುನಾವಣಾ ಸಂಧರ್ಭದಲ್ಲಿ ಜನರಿಗೆ ಬೇರೆ ಬೇರೆ ಕಲ್ಪನೆ ಕೊಡುವುದು ಕಾಂಗ್ರೆಸ್ ಸಂಸ್ಕೃತಿ

ಚುನಾವಣೆ ಗೆಲ್ಲುವುದಿಲ್ಲ ಅನ್ನುವ ಕಾರಣಕ್ಕೆ ಈ ರೀತಿ ಅಪ್ರಚಾರ ಮಾಡುತ್ತಿದ್ದಾರೆ
ಒಂದು ಕಡೆ ಉದಾಸಿ ಅವರ ಬಗ್ಗೆ ಅಪಾದನೆ ಮಾಡುತ್ತಾರೆ

ಸಿದ್ದರಾಮಯ್ಯ ಭ್ರಷ್ಟಾಚಾರದ ಆಪಾದನೆ ಮಾಡಿದ್ದಾರೆ, ಇದು ಸರಿಯಲ್ಲ
ಡಿಕೆಶಿ ಮೇಲಿನ ಭ್ರಷ್ಟಾಚಾರದ ಕುರಿತ ಎಸಿಬಿ ದೂರು ದಾಖಲು ವಿಚಾರ
ಎಸಿಬಿಯಲ್ಲಿ ದೂರು ದಾಖಲಾಗಿದೆ, ಅದರ ತನಿಖೆ ನಡೆಯಲಿ

ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟ ಪಕ್ಷಗಳು, ಮತದಾರರು ಪ್ರಾದೇಶಿಕ ಪಕ್ಷಕ್ಕೆ ಮತ ನೀಡುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಜಗದೀಶ್ ಶೆಟ್ಟರ್ ವ್ಯಂಗ್ಯ

ಕುಮಾರಸ್ವಾಮಿ ಆಗಲಿ, ಮತ್ತೊಬ್ಬರು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಅರ್ಥವೇ ಇಲ್ಲ
ಕುಮಾರಸ್ವಾಮಿ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆಪಾದನೆ ಬಂದಿವೆ
ಜನರು ಎಲ್ಲವನ್ನೂ ನೋಡಿದ್ದಾರೆ, ಎಲ್ಲರಿಗೂ ಅದು ಗೊತ್ತಿದೆ

ಆರ್.ಎಸ್.ಎಸ್ ಬಗ್ಗೆ ಕುಮಾರಸ್ವಾಮಿ ಮಾತನಾಡುತ್ತಾರೆ
ಆರ್.ಎಸ್.ಎಸ್ ಬಗ್ಗೆ ಕುಮಾರಸ್ವಾಮಿ ಓದಿಕೊಳ್ಳಲಿ
ಆಮೇಲೆ ಹಾಗೆ ಹೀಗೆ ಎಂದು ಆರ್.ಎಸ್.ಎಸ್ ಬಗ್ಗೆ ಟೀಕೆ ಮಾಡಲಿ

 

Related posts

ಕಾಳಿ ಸ್ವಾಮಿಗೆ ಮಸಿ; ಹಿಂದೂ ಫೈರ್ ಬ್ರ್ಯಾಂಡ್ ಮುತಾಲಿಕ್ ಹೇಳಿದ್ದೇನು ಗೊತ್ತಾ?

eNewsLand Team

ರೆನ್ಯೂ ಪವರ್’ನಿಂದ ₹ 50ಸಾವಿರ ಕೋಟಿ ಹೂಡಿಕೆ ಒಪ್ಪಂದ –ಸಿಎಂ ಬೊಮ್ಮಾಯಿ

eNewsLand Team

ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಪ್ರತಿಭಟನೆ

eNEWS LAND Team