28.2 C
Hubli
ಜೂನ್ 29, 2022
eNews Land
ರಾಜ್ಯ

ಜ.21 ದಾಸೋಹ ದಿನಾಚರಣೆ

Listen to this article

ಇಎನ್ಎಲ್ ಹಾವೇರಿ: ಸರ್ಕಾರದ ಆದೇಶದಂತೆ ಜನವರಿ 21ರ ಶುಕ್ರವಾರ ಬೆಳಿಗ್ಗೆ 10-30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ತ್ರಿವಿದ ದಾಸೋಹಿ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ದಿನ ಜನವರಿ 21 ನ್ನು ದಾಸೋಹ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರು ತಿಳಿಸಿದ್ದಾರೆ.

Related posts

ಕುಗ್ರಾಮದ ಮಹದೇವಗೆ ರಾಜ್ಯೋತ್ಸವ ಪ್ರಶಸ್ತಿ

eNewsLand Team

ವಿದೇಶ ಪ್ರವಾಸಕ್ಕೆ ಹೋಗಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

eNewsLand Team

ಆಡುವಾಗ ಗೆಲ್ಲಲೆಂದೇ ಆಡಬೇಕು: ಸಿಎಂ ಬೊಮ್ಮಾಯಿ

eNewsLand Team