27 C
Hubli
ಏಪ್ರಿಲ್ 20, 2024
eNews Land
ತಂತ್ರಜ್ಞಾನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಫೈರ್ ಫೈಟಿಂಗ್ ಸಿಮ್ಯುಲೇಟರ್

ಇಎನ್ಎಲ್ ಡೆಸ್ಕ್:

ದಕ್ಷಿಣ ಏಷ್ಯಾದಲ್ಲೇ ಮೊದಲು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ರೋಸೆನ್‌ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ ಅಳವಡಿಕೆ ಮಾಡಲಾಗಿದೆ.

ಬೆಂಗಳೂರು(Bengaluru) ವಿಮಾನ ನಿಲ್ದಾಣ (Bengaluru airport) ಮತ್ತೊಂದು ಅಂತಾರಾಷ್ಟ್ರೀಯ ಹಿರಿಮೆಗೆ ಪಾತ್ರವಾಗಿದ್ದು, ರೋಸೆನ್‌ಬೌರ್ ಫೈರ್ ಫೈಟಿಂಗ್ ಸಿಮ್ಯುಲೇಟರ್ (Rosenbauer firefighting simulator) ನಿಯೋಜನೆ ಮಾಡುವ ಮೂಲಕ ಈ ವ್ಯವಸ್ಥೆ ಹೊಂದಿದ ದಕ್ಷಿಣ ಏಷ್ಯಾ(South Asia)ದ ಮೊದಲ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಭಾಜನವಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ (Kempegowda International Airport) (ಕೆಐಎ) ನಿಲ್ದಾಣದಲ್ಲಿ ಸಂಭವಿಸುವ ಅಗ್ನಿ ಅವಘಡವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಇದೇ ಮೊದಲ ಬಾರಿಗೆ “ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್” ಅನ್ನು ಪರಿಚಯಿಸಲಾಗಿದೆ.
ಈ ಮೂಲಕ ಇಂತಹ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದಲ್ಲೇ ಮೊದಲ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಭಾಜನವಾಗಿದೆ.

Related posts

ಸ್ಪೇಸ್ ಎಕ್ಸ್ ಮೂಲಕ ಬಾಹ್ಯಾಕಾಶಕ್ಕೆ ಜಗಿದ ನಾಲ್ವರು ಗಗನಯಾತ್ರಿಗಳು

eNewsLand Team

ಟ್ವಿಟ್ಟರ್ ಸಿಇಒ ಹುದ್ದೆ ತೊರೆದ ಜಾಕ್ ಡಾರ್ಸಿ

eNewsLand Team

ಕರ್ನಾಟಕದಲ್ಲಿ ಅತಿ ಶೀಘ್ರದಲ್ಲಿ ಆರ್.ಅಂಡ್ ಡಿ ನೀತಿ ರೂಪಿಸಲಾಗುವುದು: ಸಿಎಂ

eNewsLand Team